Tuesday, August 6, 2024

ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ

ಆಹಾರ ಇಲಾಖೆಯು ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಆಗಸ್ಟ್ 10 ರವರೆಗೆ ಅವಕಾಶ ನೀಡಲಾಗಿದೆ. 

ಆಗಸ್ಟ್ 10ರ ವರೆಗೆ ಬೆಳಗ್ಗೆ 10ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.
 

ಏನೆಲ್ಲಾ ತಿದ್ದುಪಡಿ ಮಾಡಬಹುದು : 
ವಿಳಾಸ ಬದಲಾವಣೆ 
ಹೊಸ ಸದಸ್ಯರ ಸೇರ್ಪಡೆ 
ಕುಟುಂಬ ಸದಸ್ಯರ ಹೆಸರು ತಿದ್ದುಪಡಿ 
ಮನೆ ಯಜಮಾನರ ಬದಲಾವಣೆ 
ಫೋಟೋ ಮತ್ತು ಬಯೋಮೆಟ್ರಿಲ್‌ ಅಪ್ಡೇಟ್‌ 
ಮೃತರ ಅಥವಾ ಬೇರೆ ಕುಟುಂಬಕ್ಕೆ ಸೇರಿದವರ ಹೆಸರು ತೆಗೆಯುವುದು. 

ತಿದ್ದುಪಡಿ ಎಲ್ಲಿ ಮಾಡಿಸಬೇಕು.? 

ಕಿರಣ ಇನ್ಫೋಟೆಕ್ 

ರಾಜೇಂದ್ರ ನಗರ ಹೈ ಸ್ಕೂಲ್ ರಸ್ತೆ ಹಾವೇರಿ 
ಮೊಬೈಲ್ 9886461432 

 ಇನ್ನು ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. ಹೊಸ ಸದಸ್ಯರ ಸೇರ್ಪಡೆಗೆ ಬೇಕಾಗುವ ದಾಖಲೆಗಳು : ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ, ಮಗುವಿನ ಜನನ ಪ್ರಮಾಣಪತ್ರ ಹಾಗೂ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾ‌ರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ಕೊಡ ಬೇಕಾಗುತ್ತದೆ.

Labels:

0 Comments:

Post a Comment

Subscribe to Post Comments [Atom]

<< Home